ಸಿಗಂದೂರು ಲಾಂಚ್ನಿಂದ ನದಿಗೆ ಹಾರಿದ ಮಹಿಳೆಯ ರಕ್ಷಣೆ
ಶಿವಮೊಗ್ಗ: ಸಿಗಂದೂರು ಲಾಂಚ್ನಿಂದ ಮಹಿಳೆಯೊಬ್ಬರು ಶರಾವತಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಾಂಚ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯನ್ನು ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕಾ (46) ಎಂದು ಗುರುತಿಸಲಾಗಿದೆ. ಮಹಿಳೆ ಭಾನುವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ಪಡೆದು ಮರಳುತ್ತಿದ್ದರು. … Continued