ಭೀಕರ ಭೂಕುಸಿತ: ಮಣ್ಣಿನಡಿ ಹೂತುಹೋದ ಕ್ಯಾಬ್‌, 13 ಮಂದಿ ದುರ್ಮರಣ

ಚಂಬಾ: ಹಿಮಾಚಲ ಪ್ರದೇಶದ ಲಾಹೌಲ್–ಸ್ಪಿತಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಟಾಟಾ ಸುಮೋ ವಾಹನವು ಬಂಡೆಗಳು ಹಾಗೂ ಮಣ್ಣಿನಡಿ ಸಿಲುಕಿ 13 ಮಂದಿ ಮೃತಪಟ್ಟ ದುರ್ಘಟನೆ ನಡೆದಿದೆ. ಟಾಟಾ ಸುಮೋ ವಾಹನವು ಕುಲ್ಲುವಿನಿಂದ ಪಾಂಗಿ ಕಡೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಬೆಟ್ಟದಿಂದ ಬೃಹತ್ ಬಂಡೆಗಳು ಉರುಳಿ ಬಿದ್ದು, ವಾಹನ ಸಂಪೂರ್ಣವಾಗಿ ಅದರಡಿ ಹೂತುಹೋಗಿದೆ. ಘಟನೆಯ ದೃಶ್ಯಗಳಲ್ಲಿ … Continued