ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಇಬ್ಬರ ಬಂಧನ
ಲಖಿಂಪುರಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದು ಅವರಲ್ಲಿ ನಾಲ್ವರು ರೈತರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಸಾಗಿಸುತ್ತಿದ್ದ ವಾಹನ ರೈತರ ಮೇಲೆ ಹರಿದಿದೆ … Continued