ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. 96 ವರ್ಷದ ನಾಯಕನನ್ನು ದೆಹಲಿಯ ಏಮ್ಸ್ನ ಜೆರಿಯಾಟ್ರಿಕ್ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ. ವಯೋಸಹಜ ಸಮಸ್ಯೆಯಿಂದಾಗಿ ಅವರನ್ನು ಬುಧವಾರ ದೆಹಲಿಯ ಆಲ್ ಇಂಡಿಯಾ … Continued