ಮೂರು ವರ್ಷಗಳ ನಂತರ ಪಾಟ್ನಾಕ್ಕೆ ಮರಳಿದ ಲಾಲು ಪ್ರಸಾದ್ ಯಾದವ್

ಪಾಟ್ನಾ: ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್​ ಯಾದವ್ ಭಾನುವಾರ ತಮ್ಮ ಮನೆಗೆ ಹಿಂದಿರುಗಿದ್ದಾರೆ. ಮೇವು ಹಗರಣದಿಂದಾಗಿ ಕಳೆದ ಮೂರು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ ತಮ್ಮೂರಿನಿಂದ ದೂರವೇ ಇದ್ದರು. ವಿಮಾನ ನಿಲ್ದಾಣದಿಂದ ಮನೆಗೆ ತೆರಳು ಹಾದಿಯಲ್ಲಿ ಲಾಲು ಅವರನ್ನು ಅವರ ಬೆಂಬಲಿಗರು ಸ್ವಾಗತಿಸಿದರು. ಸೆಪ್ಟೆಂಬರ್ 2018ರಲ್ಲಿ ಲಾಲು ಪ್ರಸಾದ್​ … Continued