ಎಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಪ್ರಕರಣ :ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಆರೋಪಿಯಾಗಿರುವ ಬಿಡದಿ ಸಮೀಪದ ಕೇತಗಾನಹಳ್ಳಿ ಬಳಿಯ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್‌ನ ವಿಭಾಗೀಯ ಪೀಠವು ಸೋಮವಾರ ತಡೆಯಾಜ್ಞೆ ನೀಡಿದೆ ಎಂದು ಬಾರ್ & … Continued