ಗೋವಾ ಭೂ ಕಬಳಿಕೆ-ಹಣ ಅಕ್ರಮ ವರ್ಗಾವಣೆ ಪ್ರಕರಣ; ಆರೋಪಿಯ ಕಾರವಾರದ ನಿವಾಸದ ಮೇಲೆ ಇ.ಡಿ. ದಾಳಿ
ಕಾರವಾರ : ಗೋವಾದ ಬಹುಕೋಟಿ ರೂಪಾಯಿ ಮೌಲ್ಯದ ಭೂ ಕಬಳಿಕೆ ಹಾಗೂ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕಾರವಾರದ ಕೊಡಿಬಾಗ್‌ನಲ್ಲಿರುವ ಸುಲೈಮಾನ್ ಖಾನ್ ಸಿದ್ದೀಕ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಬಾಗ್‌ನ ಮಿಡ್‌ಮ್ಯಾಕ್ ಆರ್ಕಿಡ್ ಅಪಾರ್ಟ್‌ಮೆಂಟ್‌ನಲ್ಲಿರುವ ಸಿದ್ದೀಕ್ ಅವರ ಮನೆಗೆ ಭೇಟಿ ನೀಡಿದ … Continued