ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಎಲ್ಲ ರೈಲುಗಳು ಆಗಸ್ಟ್ 4ರ ವರೆಗೆ ರದ್ದು
ಮಂಗಳೂರು: ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಸಂಭವಿಸಿದ ಭೂಕುಸಿತ ಹಿನ್ನೆಲೆಯಲ್ಲಿ ಆಗಸ್ಟ್ 4 ರವರೆಗೆ ಕರಾವಳಿಯಿಂದ ಬೆಂಗಳೂರಿಗೆ ತೆರಳುವ ಹಾಗೂ ಆಗಮಿಸುವ ರೈಲುಗಳನ್ನು ರದ್ದುಗೊಳಿಸಲಾಗಿದೆ. ಆಗಸ್ಟ್ 4ರವರೆಗೆ 14 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರು – ಕಣ್ಣೂರು ಎಕ್ಸ್ಪ್ರೆಸ್ ರೈಲನ್ನು ಜುಲೈ 29 ರಿಂದ ಆಗಸ್ಟ್ 3 ರವರೆಗೆ, ಕಣ್ಣೂರು – ಬೆಂಗಳೂರು ಎಕ್ಸ್ಪ್ರೆಸ್ … Continued