ಕೇರಳ | ವಯನಾಡ್ ಭೂ ಕುಸಿತ ದುರಂತ : ಸಾವಿನ ಸಂಖ್ಯೆ 93ಕ್ಕೆ ಏರಿಕೆ, ನೂರಾರು ಮಂದಿ ಸಿಲುಕಿರುವ ಶಂಕೆ ; ಎಂಟು ಜಿಲ್ಲೆಗಳಿಗೆ ರೆಡ್ ಅಲರ್ಟ್
ವಯನಾಡು : ಭಾರೀ ಮಳೆಯ ನಡುವೆ ಮಂಗಳವಾರ ಬೆಳಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ 93ಕ್ಕೆ ಏರಿದೆ. 116 ಮಂದಿ ಗಾಯಗೊಂಡಿದ್ದಾರೆ ಮತ್ತು ಇನ್ನೂ ನೂರಾರು ಜನರು ಸಿಲುಕಿಕೊಂಡಿದ್ದಾರೆ ಎಂಬ ಆತಂಕವಿದೆ. ಜುಲೈ 30 ಮತ್ತು 31 ರಂದು ರಾಜ್ಯಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು … Continued