ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued

ಹಿಮಾಚಲ ಪ್ರದೇಶದಲ್ಲಿ ಭಾರಿ ಪ್ರವಾಹ, ಭೂಕುಸಿತ: 22 ಜನರು ಸಾವು, ಐವರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೂಕುಸಿತ, ಪ್ರವಾಹ ಮತ್ತು ಮೋಡ ಸ್ಫೋಟ ಸಂಭವಿಸಿ ಒಂದೇ ಕುಟುಂಬದ ಎಂಟು ಮಂದಿ ಸೇರಿದಂತೆ ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ ಹಾಗೂ ಐವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಶನಿವಾರ ಹೇಳಿದರು. ಮಂಡಿ, ಕಂಗ್ರಾ … Continued