ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಬರಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕ ವಿಮಾನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಕ್ಷಿಣ ರನ್ ವೇ ಸೂಪರ್ ಜಂಬೋ ವಿಮಾನ ಸ್ವೀಕರಿಸಲು ಸಜ್ಜಾಗಿದೆ. ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್‌ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿ, ಅಕ್ಟೋಬರ್‌ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುತ್ತದೆ ಎಂದು ತಿಳಿಸಿದೆ. ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆಗುವ ಎರಡನೇ ನಿಲ್ದಾಣ … Continued