ಉಪರಾಷ್ಟ್ರಪತಿ ಚುನಾವಣೆ : ಬಿಜೆಪಿ ಕಾರ್ಯಾಗಾರದಲ್ಲಿ ಕೊನೆಯ ಸಾಲಿನಲ್ಲಿ ಕುಳಿತ ಪ್ರಧಾನಿ ಮೋದಿ
ನವದೆಹಲಿ: ಬಿಜೆಪಿಯು ತನ್ನ ಎಲ್ಲಾ ಸಂಸದರು ಪಾಲ್ಗೊಳ್ಳುವ ಎರಡು ದಿನಗಳ ಕಾರ್ಯ ಕಾರ್ಯಾಗಾರವನ್ನು ನಡೆಸುವ ಮೂಲಕ ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಿದೆ. ಭಾನುವಾರ (ಸೆಪ್ಟೆಂಬರ್ 7) ಪ್ರಾರಂಭವಾದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಕೊನೆಯ ಸಾಲಿನಲ್ಲಿ ಕುಳಿತುಕೊಂಡಿದ್ದು ವಿಶೇಷವಾಗಿ ಗಮನಸೆಳೆಯಿತು. ಸೆಪ್ಟೆಂಬರ್ 3 ರಂದು ಜಿಎಸ್ಟಿ ಕೌನ್ಸಿಲ್ ಅನುಮೋದಿಸಿದ ಪ್ರಮುಖ ಜಿಎಸ್ಟಿ … Continued