ರತನ್ ಟಾಟಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕಿರಿಯ ಸಹೋದರ ಜಿಮ್ಮಿ ಟಾಟಾ, ಮಲತಾಯಿ ಸಿಮೋನ್ ಟಾಟಾ
ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರ ಕುಟುಂಬ ಸದಸ್ಯರು ಗುರುವಾರ ಅವರ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಹಾಜರಾಗಿದ್ದರು,. ಅನಾರೋಗ್ಯದಿಂದ ಬಳಲುತ್ತಿರುವ ರತನ್ ಟಾಟಾ ಅವರ ಕಿರಿಯ ಸಹೋದರ ಜಿಮ್ಮಿ ನೇವಲ್ ಟಾಟಾ ಹಾಗೂ ಮಲತಾಯಿ ಸಿಮೋನ್ ಟಾಟಾ ಅವರು ಅಂತಿಮ ವಿಧಿವಿಧಾನಗಳಿಗೆ ಗಾಲಿಕುರ್ಚಿಯಲ್ಲಿ ಬಂದರು. ನೇವಲ್ … Continued