ಪಂಚಭೂತಗಳಲ್ಲಿ ಲತಾ ಮಂಗೇಶ್ಕರ್ ಲೀನ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ
ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು (ಫೆಬ್ರವರಿ 6) ನಿಧನರಾದ ಲತಾ ಮಂಗೇಶ್ಕರ್ ಅವರನ್ನು ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಪೆದ್ದಾರ್ ರಸ್ತೆಯ ನಿವಾಸದಿಂದ ಶಿವಾಜಿ ಪಾರ್ಕ್‌ಗೆ ಅವರ ಅಂತಿಮ ಯಾತ್ರೆಯಲ್ಲಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿದ್ದರು. ಪ್ರಧಾನಿ ನರೇಂದ್ರ ಮೋದಿ ಭಾರತದ ನೈಟಿಂಗೇಲ್ ಎಂದೇ ಖ್ಯಾತಿ ಪಡೆದಿದ್ದ … Continued