ಕಾಂಗೋ ಪ್ರಜೆ ಸಾವು: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್

ಬೆಂಗಳೂರು: ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿ ಹಲ್ಲೆಗೆ ಮುಂದಾಗಿದ್ದ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ. ನಗರದ ಜೆ.ಸಿ.ನಗರ ಪೊಲೀಸ್ ಠಾಣೆ ಎದುರು ಲಾಠಿಚಾರ್ಜ್ ನಡೆಸಲಾಗಿದ್ದು, ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಮೃತಪಟ್ಟ ಕಾರಣ ಠಾಣೆ ಮುಂದೆ ಧರಣಿ ನಡೆಸುತ್ತಿದ್ದ ಆಫ್ರಿಕನ್ ಪ್ರಜೆಗಳು ಪೊಲೀಸರ ಜತೆ ವಾಗ್ವಾದ, … Continued