ಸರ್ಕಾರಿ ಶಾಲೆಗೆ ಅನುಮತಿ ಇಲ್ಲದೆ ಪ್ರವೇಶ: ಸಿಜೆಪಿ ಸಂಚಾಲಕ ಅಭಿಜೀತ ದಿಪ್ಕೆ ವಿರುದ್ಧ ಎಫ್ಐಆರ್
ಲಾತೂರ್: ಅನುಮತಿ ಇಲ್ಲದೆ ಸರ್ಕಾರಿ ಶಾಲೆ ಪ್ರವೇಶಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದರ ಜೊತೆಗೆ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಚಾಲಕ ಅಭಿಜೀತ ದಿಪ್ಕೆ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶದ್ಬಾನೋ … Continued