ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​​ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ

ಭಾರತ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಲೆ, ಸುಲಿಗೆ, ಶಸ್ತ್ರಾಸ್ತ್ರ ಮತ್ತು ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಮತ್ತು ಈತನ ಕ್ರಿಮಿನಲ್ ಜಾಲವನ್ನು ಕೆನಡಾ ಸರ್ಕಾರವು ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿದೆ ಎಂದು ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರಿ ಸೋಮವಾರ ಘೋಷಿಸಿದ್ದಾರೆ. ಕನ್ಸರ್ವೇಟಿವ್ ಮತ್ತು ಎನ್‌ಡಿಪಿ ರಾಜಕಾರಣಿಗಳ ಕರೆಗಳ ನಂತರ “ಬಿಷ್ಣೋಯ್ ಗ್ಯಾಂಗ್‌ನಿಂದ … Continued

ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ … Continued