₹25 ಲಕ್ಷದ ಕಾಂಟ್ರಾಕ್ಟ್‌, ಜಿಗಾನಾ ಗನ್ಸ್ : ಬಾಲಿವುಡ್ ನಟ ಸಲ್ಮಾನ್ ಖಾನ್‌ ಕೊಲ್ಲಲು ನಡೆದಿತ್ತು ಬಿಷ್ಣೋಯ್ ಗ್ಯಾಂಗ್‌ ಸಂಚು…

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಐವರು ಆರೋಪಿಗಳ ವಿರುದ್ಧ ಹೊಸ ಚಾರ್ಜ್ ಶೀಟ್ ದಾಖಲಾಗಿದ್ದು, ಆಘಾತಕಾರಿ ವಿವರಗಳು ಬಹಿರಂಗವಾಗಿವೆ. ನವಿ ಮುಂಬೈ ಪೊಲೀಸರ ಪ್ರಕಾರ, ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಆರೋಪಿಗಳ ಮೇಲೆ ಕೊಲೆಗೆ ಸಂಚು ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿದೆ. ಏಪ್ರಿಲ್ 14ರಂದು, … Continued

ವೀಡಿಯೊ…| ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ : ಇಬ್ಬರು ಶಂಕಿತರ ಸಿಸಿಟಿವಿ ದೃಶ್ಯಾವಳಿ, ಚಿತ್ರ ಬಿಡುಗಡೆ

ಮುಂಬೈ: ಭಾನುವಾರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಇಬ್ಬರು ಬೈಕ್ ಶೂಟರ್‌ಗಳ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇಬ್ಬರೂ ಟೋಪಿಗಳನ್ನು ಧರಿಸಿದ್ದಾರೆ ಮತ್ತು ಅವರ ಮೇಲೆ ಬ್ಯಾಗ್‌ ಇರುವುದು ಕಂಡುಬಂದಿದೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೂಟರ್‌ಗಳು ನಟ ಸಲ್ಮಾನ್‌ ಖಾನ್‌ ಮನೆಯ ಮೇಲೆ … Continued