ಗುರು ಗ್ರಂಥಾ ಸಾಹಿಬ್ ಅಪವಿತ್ರಗೊಳಿಸಿದ ಪ್ರಕರಣ: ನ್ಯಾಯಾಲಯದಲ್ಲಿ ಆರೋಪಿ ಮೇಲೆ ದಾಳಿ ನಡೆಸಲು ಗನ್ ಹಿಡಿದು ಬಂದಿದ್ದ ವಕೀಲನ ಬಂಧನ
ಮೊರಿಂಡಾ (ಪಂಜಾಬ್): ಎರಡು ದಿನಗಳ ರಿಮಾಂಡ್ ಮುಗಿದ ನಂತರ ಜಸ್ಬೀರ್ ಸಿಂಗ್ ನನ್ನು ಪಂಜಾಬ್ನ ರೂಪನಗರದ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ವ್ಯಕ್ತಿಯೊಬ್ಬರು ರಿವಾಲ್ವರ್ನೊಂದಿಗೆ ಒಳಗೆ ಪ್ರವೇಶಿಸಿದ್ದು, ಪೊಲೀಸರು ದಾಳಿ ಯನ್ನವನ್ನು ವಿಫಲಗೊಳಿಸಿದ್ದಾರೆ ಎಂದು ವರದಿಯಾಗಿದೆ. ರಿವಾಲ್ವರ್ನೊಂದಿಗೆ ನ್ಯಾಯಾಲಯಕ್ಕೆ ಪ್ರವೇಶಿಸಿದ ವ್ಯಕ್ತಿಯನ್ನು ಸಾಹೇಬ್ ಸಿಂಗ್ ಖುರ್ಲ್ ಎಂದು ಗುರುತಿಸಲಾಗಿದೆ. ಆತ ಮೊರಿಂಡಾ ನಿವಾಸಿಯಾಗಿದ್ದು, ವಕೀಲ ಎಂದು ಹೇಳಲಾಗಿದೆ. ಪೊಲೀಸರು … Continued