ಟೆಕ್ ದೈತ್ಯ ಮೈಕ್ರೋಸಾಫ್ಟ್ ನಿಂದ 6,000 ಉದ್ಯೋಗಿಗಳ ವಜಾ : ಎಐ (AI) ನಿರ್ದೇಶಕರಿಗೂ ಉದ್ಯೋಗ ನಷ್ಟ
ಇತ್ತೀಚಿನ ವಜಾಗೊಳಿಸುವಿಕೆಯಲ್ಲಿ, ಟೆಕ್ ದೈತ್ಯ ಮೈಕ್ರೋಸಾಫ್ಟ್ ಕಂಪನಿ ಸುಮಾರು 6,000 ಉದ್ಯೋಗಿಗಳನ್ನು ಅಥವಾ ಅದರ ಒಟ್ಟು ಉದ್ಯೋಗಿಗಳಲ್ಲಿ 3% ರಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಿದೆ. ಅನೇಕ ಉದ್ಯೋಗಿಗಳನ್ನು ತಕ್ಷಣವೇ ಹೊರಹೋಗುವಂತೆ ಸೂಚಿಸಲಾಗಿದೆ. “ನಮ್ಮನ್ನು ತಕ್ಷಣ ಕೆಲಸ ನಿಲ್ಲಿಸಲು ಮತ್ತು ಕಚೇರಿಯಿಂದ ಹೊರಗೆ ಹೋಗಲು (ಅಧಿಸೂಚನೆ) ಸೂಚಿಸಲಾಯಿತು. ಆದರೆ ನಾನು ಸ್ವಲ್ಪ ಸಮಯ ಇರಲು ನಿರ್ಧರಿಸಿದೆ – … Continued