ವಿಧಾನ ಪರಿಷತ್ತಿನ ವಿಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ. ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಈಗ ಬಿಜೆಪಿಯು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ವಿಪಕ್ಷ … Continued

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ನೇಮಕ : ಸಿಡಬ್ಲ್ಯುಸಿಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಶನಿವಾರ (ಜೂನ್ 8) ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ (ಎಲ್‌ಒಪಿ) ನೇಮಕ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸರ್ವಾನುಮತದಿಂದ ಮನವಿ ಮಾಡಿದೆ. ಸಂಸತ್ತಿನ ಒಳಗೆ ಈ ಅಭಿಯಾನ … Continued