ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್ ಫಾಸ್ಟ್ʼ ಸಭೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued