ನಾಯಕತ್ವ ಬದಲಾವಣೆ ವಿಷಯ ಇಂದಿನ ಸಭೆಯಲ್ಲಿ ಬಂದಿಲ್ಲ: ಕಟೀಲು
ಬೆಂಗಳೂರು: ಜನರಿಗೆ ಉತ್ತಮ ಆಡಳಿತ ನೀಡುವುದು ಹೇಗೆ, ಸರ್ಕಾರದ ಆಡಳಿತವನ್ನು ಜನಸಾಮಾನ್ಯ ಬಳಿಗೆ ಕೊಂಡೊಯ್ಯುವುದು ಹೇಗೆ ಎಂಬುದರ ಕುರಿತು ಇಂದಿನ ನನ್ನ ಭೇಟಿಯ ಮೊದಲ ದಿನದ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಇಂದು (ಬುಧವಾರ) ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಧಿಕೃತ ಸಭೆಯ ನಂತರ ಸುದ್ದಿಗಾರರೊಂದಿಗೆ , … Continued