ನಾಯಕತ್ವ ಬದಲಾವಣೆ ಕೇವಲ ಊಹಾಪೋಹ: ಬೊಮ್ಮಾಯಿ
ಬೆಂಗಳೂರು: ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಯಾವ ಸುದ್ದಿ ಯೂ ಅಧಿಕೃತ ಅಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಕತ್ವ ಬದಲಾವಣೆ ಕುರಿತಂತೆ ಬರುತ್ತಿರುವ ಎಲ್ಲವೂ ಊಹಪೋಹಗಳು.ನಾಯಕ್ತವ ಬದಲಾವಣೆ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ. ಈ ಊಹಾಪೋಹಗಳಿಗೆ ಹೇಗೆ ಉತ್ತರ ಕೊಡುವುದು ಎಂದು ಪ್ರಶ್ನೆಯೊಂದಕ್ಕೆ ಅವರು … Continued