ಶಿರಸಿ ಪಂಡಿತ್ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ, ಬೇರೆ ಆಸ್ಪತ್ರೆಗಳಿಗೆ ರೋಗಿಗಳ ಸ್ಥಳಾಂತರ
ಶಿರಸಿ :ಉತ್ತರ ಕನ್ನಡ ಜಿಲ್ಲೆ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದ ಯುನಿಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಭಾರೀ ಪ್ರಮಾಣದ ಆಮ್ಲಜನಕ ಸೋರಿಕೆಯಾಗಿದೆ.ಗೊತ್ತಾದ ತಕ್ಷಣವೇ 7 ರೋಗಿಗಳನ್ನು ಅಕ್ಕ ಪಕ್ಕದ ತಾಲೂಕುಗಳ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಭಾರೀ ಅನಾಹುತ ತಪ್ಪಿದೆ. ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದ ಯುನಿಟ್ ನಲ್ಲಿ ಸೋರಿಕೆಯಿಂದ ಸುಮಾರು … Continued