ಇಸ್ರೇಲಿ ವಾಯು ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯ ವಕ್ತಾರ ಸಾವು
ಲೆಬನಾನಿನ ಹೆಜ್ಬೊಲ್ಲಾ ಗುಂಪಿನ ಮುಖ್ಯ ವಕ್ತಾರ ಭಾನುವಾರ ಮಧ್ಯ ಬೈರುತ್‌ನಲ್ಲಿ ನಡೆದ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರ ಸಾವಿನ ಕುರಿತು ಹೆಜ್ಬೊಲ್ಲಾಗೆ ಸಂಬಂಧಿಸಿದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಲೆಬನಾನಿನ ಮಧ್ಯ ಬೈರುತ್ ಮೇಲೆ ನಡೆದ ಇಸ್ರೇಲಿ ದಾಳಿಯಲ್ಲಿ ಹೆಜ್ಬೊಲ್ಲಾದ ಮುಖ್ಯ ವಕ್ತಾರ ಮೊಹಮ್ಮದ್ ಅಫೀಫ್ ಸಾವಿಗೀಡಾಗಿದ್ದಾರೆ … Continued