ಬೆಂಗಳೂರು : ಮೇ 8ರಂದು ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ ಕುರಿತು ಮಾತುಕತೆ-ಸಂವಾದ
ಬೆಂಗಳೂರು : ಅಜಿಂ ಪ್ರೇಮಜೀ ವಿಶ್ವ ವಿದ್ಯಾಲಯದಿಂದ ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಹಾಗೂ ಯಕ್ಷಗಾನ ಈ ಕರಾವಳಿ ಪರಂಪರೆಯ ದೃಶ್ಯ ಕಾವ್ಯದ ಕುರಿತು ಮಾತು-ಸಂವಾದ ಕಾರ್ಯಕ್ರಮ ಬೆಂಗಳೂರಿನ ಕೋರಮಂಗಲದ ಇಂಡಿಯನ್ ಹೆರಿಟೇಜ್ ಅಕಾಡೆಮಿಯಲ್ಲಿ ಮೇ 8ರಂದು ಸಂಜೆ 6:30ರಿಂದ ನಡೆಯಲಿದೆ. ದಶಕರೂಪಕಗಳ ದಶಾವತಾರಗಳು-ಯಕ್ಷಗಾನ ಸಂಶೋಧನಾ ಕೃತಿಯ ಲೇಖಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅವರು … Continued