ಕೇರಳದ ಎಡಪಂಥೀಯ ಭದ್ರಕೋಟೆ ಭೇದಿಸಿದ ಎಬಿವಿಪಿ ; ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭಾರೀ ಗೆಲುವು
ತಿರುವನಂತಪುರಂ: ಕೇರಳದ ತ್ರಿಪುನಿಥುರ ಸರ್ಕಾರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಐತಿಹಾಸಿಕ ಸಾಧನೆ ಮಾಡಿದ್ದು, ವಿದ್ಯಾರ್ಥಿ ಸಂಘದ ಎಲ್ಲಾ ಸ್ಥಾನಗಳನ್ನು ಗೆದ್ದು ಸಂಘದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಸಾಧಿಸಿದೆ. ಇದರೊಂದಿಗೆ ಹಲವು ವರ್ಷಗಳಿಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆಲ್ಲುತ್ತ ಬಂದಿದ್ದ ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ) … Continued