ಜೆಎನ್‌ಯು ಹಿಂಸಾಚಾರ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು, ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಿಂದ ಘೇರಾವ್
ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಘಟನೆಯಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪ್ರಕಾರ ಗಾಯಗೊಂಡ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಹೆಚ್ಚು. ಹಿಂದೂಗಳ ಹಬ್ಬವಾದ ರಾಮನವಮಿಯಂದು ಹಾಸ್ಟೆಲ್ ಮೆಸ್‌ನಲ್ಲಿ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಎಡ ಸಂಘಟನೆಗಳು ಮತ್ತು … Continued