ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು, 1 ಲಕ್ಷ ದಂಡ
ಬೆಳಗಾವಿ: ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ಈ ಮಸೂದೆ ಅವಕಾಶ ನೀಡುತ್ತದೆ. ಸಮಾಜ ಕಲ್ಯಾಣ ಸಚಿವ … Continued