ವಿಧಾನ ಪರಿಷತ್ ಉಪಚುನಾವಣೆ :ಕಾಂಗ್ರೆಸ್ ಅ‌ಭ್ಯರ್ಥಿ ಘೋಷಣೆ

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೊನೆಗೂ ತನ್ನ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರ ಹೆಸರನ್ನು ಬುಧವಾರದಂದು ಘೋಷಣೆ ಮಾಡಿದೆ. ಪ್ರಮುಖ ಎದುರಾಳಿಯಾಗಿರುವ ಬಿಜೆಪಿ ಈಗಾಗಲೇ ಕಿಶೋರ್ ಕುಮಾರ್ ಅವರ ಹೆಸರನ್ನು ಪ್ರಕಟಿಸಿದೆ.1994ರಲ್ಲಿ ಗ್ರಾಮ ಪಂಚಾಯತ್ … Continued