ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್
ಉಡುಪಿ : ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ತೀರ್ಮಾನಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಕರಂಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ … Continued