ಧಾರವಾಡ: ಕವಲಗೇರಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ..!

posted in: ರಾಜ್ಯ | 0

ಧಾರವಾಡ: ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ್ದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದ್ದಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದು, ಅದು … Continued