ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಆಪ್ತನ ಹತ್ಯೆ
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಹಿರಿಯ ನಾಯಕ ಶೇಖ್ ಅಫ್ರಿದಿ ಎಂಬಾತನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಇದು ವ್ಯವಸ್ಥಿತವಾಗಿ ನಡೆದ ಟಾರ್ಗೆಟ್ಟೆಡ್ ಹತ್ಯೆ (Targeted Killing) ಎನ್ನಲಾಗಿದೆ. ಶೇಖ್ ಅಫ್ರಿದಿ ಲಷ್ಕರ್ ಸಂಘಟನೆಯ ಸ್ಥಾಪಕ ಹಫೀಜ್ ಸಯೀದ್‌ನ ಅತ್ಯಂತ ಆಪ್ತ ಸಹಚರನಾಗಿದ್ದ. ಖೈಬರ್ … Continued