ನ್ಯೂಯಾರ್ಕ್‍ನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು..!
ನ್ಯೂಯಾರ್ಕ್: ನ್ಯೂಯಾರ್ಕ್ ನಗರದ ನೆರೆಹೊರೆಯಲ್ಲಿ ಶನಿವಾರ ಮಹಾತ್ಮ ಗಾಂಧಿಯವರ 8 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಈ ಕೃತ್ಯವನ್ನು ಭಾರತೀಯ ಕಾನ್ಸುಲೇಟ್ ಜನರಲ್ ‘ಹೇಯ ಕೃತ್ಯ’ ಎಂದು ಖಂಡಿಸಿದ್ದಾರೆ. ಮ್ಯಾನ್‌ಹ್ಯಾಟನ್‌ನ ಯೂನಿಯನ್ ಸ್ಕ್ವೇರ್‌ನಲ್ಲಿರುವ 8 ಅಡಿ ಎತ್ತರದ ಪ್ರತಿಮೆಯನ್ನು ಕೆಲವು ಅಪರಿಚಿತ ವ್ಯಕ್ತಿಗಳು ವಿರೂಪಗೊಳಿಸಿದ್ದಾರೆ ಎಂದು ಭಾರತೀಯ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ. ಕಾನ್ಸುಲೇಟ್ ಈ … Continued