ಚಿಕ್ಕಮಗಳೂರಲ್ಲಿ ಭರ್ಜರಿ ಮಳೆ ; ಸಿಡಿಲು ಬಡಿದು ಮಹಿಳೆ ಸಾವು
ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಮೃತರು ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ ಅವರು … Continued