‘ಇದು ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ’: 2021ರ ಗಾಂಧಿ ಶಾಂತಿ ಪ್ರಶಸ್ತಿಗೆ ಗೀತಾ ಪ್ರೆಸ್ ಆಯ್ಕೆಗೆ ಕಾಂಗ್ರೆಸ್ ಟೀಕೆ
ನವದೆಹಲಿ: ಗೋರಖಪುರದ ಗೀತಾ ಪ್ರೆಸ್ ಅನ್ನು 2021 ರ ಪ್ರತಿಷ್ಠಿತ ಗಾಂಧಿ ಶಾಂತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ಭಾನುವಾರ ತಿಳಿಸಿದೆ. ಪ್ರಧಾನಿ ಮೋದಿ ನೇತೃತ್ವದ ತೀರ್ಪುಗಾರರು ಗೀತಾ ಪ್ರೆಸ್ ಅನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಿದರು. ಆದರೆ, ಈ ನಿರ್ಧಾರಕ್ಕೆ ಈಗ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷದ ನಾಯಕ ಜೈರಾಮ … Continued