ಸಚಿವ ಸಂಪುಟ ವಿಸ್ತರಣೆ ಕುರಿತು ಎರಡು ದಿನಗಳಲ್ಲಿ ಬಿಜೆಪಿ ಹೈಕಮಾಂಡ್ನಿಂದ ಸಂದೇಶ ಬರುವ ಸಾಧ್ಯತೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ಹೈಕಮಾಂಡ್ ನಿಂದ ಸಂದೇಶ ಬರುವ ಸಾಧ್ಯತೆಯಿದ್ದು, ಅದನ್ನು ಅಂತಿಮಗೊಳಿಸಲು ಮತ್ತೊಮ್ಮೆ ನವದೆಹಲಿಗೆ ತೆರಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. ನಾನು ಇಂದು ಜೆಪಿ ನಡ್ಡಾ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ) ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಆದರೆ ನಿನ್ನೆ ಅವರನ್ನು ಭೇಟಿಯಾಗಿದ್ದೆ. ಹೆಚ್ಚಾಗಿ … Continued