ವೀಡಿಯೊ…| ಹೊನ್ನಾವರ : ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿಗೆ 15000 ಕ್ಯೂಸೆಕ್ ನೀರು ಬಿಡುಗಡೆ
ಕಾರವಾರ : ಶರಾವತಿಯ ಲಿಂಗನಮಕ್ಕಿ ಜಲಾಶಯದಿಂದ ಇಂದು ಮಂಗಳವಾರ (ಆಗಸ್ಟ್ 19) ನೀರನ್ನು ಹೊರಕ್ಕೆ ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಒಟ್ಟು 15000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮೊದಲು ಮೂರು ಗೇಟಗಗಳನ್ನು ತೆಗೆದು ನೀರನ್ನು ಹೊರಕ್ಕೆ ಕಳುಹಿಸಲಾಗಿತ್ತು. ನಂತರ 11 ಗೇಟ್‌ಗಳನ್ನು ತೆರೆದು ಒಟ್ಟು 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ … Continued