‘ಮೆಸ್ಸಿ ಜೊತೆ ಫೋಟೋ ತೆಗೆದರೆ 30 ಲಕ್ಷ ರೂ.’: ಆಯೋಜಕ ಸತಾದ್ರು ದತ್ತ ಕೋಲ್ಕತ್ತಾ ಮನೆ ಮೇಲೆ ದಾಳಿ
ಕೋಲ್ಕತ್ತಾ: ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಉಂಟಾದ ಗದ್ದಲ ಮತ್ತು ಅವ್ಯವಸ್ಥೆಯ ತನಿಖೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕೇವಲ ಜನಸಂದಣಿಯ ನಿರ್ವಹಣೆಯ ಲೋಪವಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ಭಾರೀ ಆರ್ಥಿಕ ಅಕ್ರಮಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಘಟನೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT) ಶುಕ್ರವಾರ … Continued