ದೆಹಲಿ ಸಾರಾಯಿ ನೀತಿ ಹಗರಣ: ಮದ್ಯದ ಉದ್ಯಮಿ ಅಮನದೀಪ್ ಧಲ್ ಬಂಧಿಸಿದ ಇ.ಡಿ.
ನವದೆಹಲಿ: ದೆಹಲಿಯ ಸಾರಾಯಿ ನೀತಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ ಮೂರು ದಿನಗಳ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅಮನದೀಪ್ ಧಲ್ ಅವರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬುಧವಾರ ಸಂಜೆ ಧಲ್ … Continued