ರಾಜ್ಯದ ಟಾಪ್‌-10 ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ : ಈ ಹತ್ತು ದೇವಾಲಯಗಳ ಆದಾಯ ಎಷ್ಟು..? ಖರ್ಚು-ವೆಚ್ಚ ಎಷ್ಟು ?

ಬೆಂಗಳೂರು: ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಇಲಾಖೆ ವ್ಯಾಪ್ತಿಗೆ ಸೇರಿದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಮಣ್ಯ ದೇವಾಲಯ ರಾಜ್ಯದ ಶ್ರೀಮಂತ ದೇವಸ್ಥಾನವಾಗಿ ಈ ಸಲವೂ ಮುಂದುವರಿದಿದೆ. ಕಳೆದ ವರ್ಷವೂ ಈ ದೇಗುಲ ಮೊದಲ ಸ್ಥಾನದಲ್ಲಿತ್ತು. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು … Continued

ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ: 4 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹೊಣೆ

ಬೆಂಗಳೂರು: ನವೆಂಬರ್ 1, 2022ರಂದು ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ (Flag Hosting) ಸಚಿವರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ನಾಲ್ಕು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ … Continued

ದ್ರೌಪದಿ ಮುರ್ಮು ಆಗಲಿದ್ದಾರೆ ಅತಿ ಕಿರಿಯ ರಾಷ್ಟ್ರಪತಿ : ಈ ಮೊದಲಿನ ರಾಷ್ಟ್ರಪತಿಗಳು ಅಧಿಕಾರ ವಹಿಸಿಕೊಂಡಾಗ ಅವರ ವಯಸ್ಸು ಎಷ್ಟಿತ್ತು ? ಇಲ್ಲಿದೆ ಮಾಹಿತಿ

ನವದೆಹಲಿ: ಒಡಿಶಾದ 64 ವರ್ಷದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರು ಗುರುವಾರ ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದಾಗ ಇತಿಹಾಸವನ್ನು ಬರೆದರು, ಅವರು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸೋಲಿಸಿದರು. ಮುರ್ಮು ಭಾರತದ ಮೊದಲ ಆದಿವಾಸಿ ಅಧ್ಯಕ್ಷರಾದರು. ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಉಪರ್ಬೆಡಾ ಗ್ರಾಮದಲ್ಲಿ ಸಂತಾಲ್ ಕುಟುಂಬದಲ್ಲಿ ಜನಿಸಿದ … Continued