ಕನ್ನಡ ಸಾಹಿತಿ ಅಮರೇಶ ನುಗಡೋಣಿ ಸೇರಿದಂತೆ 24 ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ನವದೆಹಲಿ : ಕನ್ನಡ ಬರಹಗಾರ ಅಮರೇಶ ನುಗಡೋಣಿ (Amresh Nugadoni),  ಇಂಗ್ಲಿಷ್ ಲೇಖಕಿ ಮತ್ತು ಮಾಜಿ ರಾಯಭಾರಿ ನವತೇಜ್ ಸರ್ನಾ ಮತ್ತು ಹಿಂದಿ ಬರಹಗಾರ್ತಿ ಮಮತಾ ಕಾಲಿಯಾ ಸೇರಿದಂತೆ  24 ಭಾಷೆಗಳ ಲೇಖಕರಿಗೆ  2025 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಅಕಾಡೆಮಿ ಆಫ್‌ ಲೆಟರ್ಸ್‌ (National Academy of Letters) ಸೋಮವಾರ ಪ್ರಕಟಿಸಿದೆ. ಅಮರೇಶ … Continued

ಹಂಗೇರಿಯನ್ ಲೇಖಕ ಲಾಸ್ಲೋ ಕ್ರಾಸ್ಜ್ನಾಹೋರ್ಕೈಗೆ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿ ಘೋಷಣೆ

ಸಾಹಿತ್ಯ ಕ್ಷೇತ್ರದಲ್ಲಿ ನೊಬೆಲ್‌ ಪ್ರಶಸ್ತಿ ಇಂದು,ಗುರುವಾರ ಘೋಷಣೆಯಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ಸಾಹಿತ್ಯ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು(Nobel Peace Prize 2025) ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಅವರಿಗೆ ಘೋಷಿಸಿದೆ. ತಮ್ಮ ತಾತ್ವಿಕ ಗದ್ಯಕ್ಕಾಗಿ ಪ್ರಸಿದ್ಧರಾದ ಕ್ರಾಸ್ನಾಹೋರ್ಕೈ, ಆಧುನಿಕ ಸಾಹಿತ್ಯವನ್ನು ಪುನರ್‌ ರೂಪಿಸಿದ್ದಕ್ಕಾಗಿ ಅವರು ನೊಬೆಲ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕ್ರಾಸ್ನಾಹೋರ್ಕೈ … Continued

ದಕ್ಷಿಣ ಕೊರಿಯಾದ ಬರಹಗಾರ್ತಿ ಹ್ಯಾನ್‌ ಕಾಂಗ್‌ ಗೆ ಈ ವರ್ಷದ ನೊಬೆಲ್ ​ಸಾಹಿತ್ಯ ಪುರಸ್ಕಾರ

ಸ್ಟಾಕ್‌ಹೋಮ್: ದಕ್ಷಿಣ ಕೊರಿಯಾದ ಬರಹಗಾರ್ತಿ ಹ್ಯಾನ್‌ ಕಾಂಗ್​​ ಅವರಿಗೆ 2024ನೇ ಸಾಲಿನ ಸಾಹಿತ್ಯ ನೊಬೆಲ್​ ಪುರಸ್ಕಾರ ಘೋಷಣೆ ಮಾಡಲಾಗಿದೆ. ಸಣ್ಣ ಕಥೆಗಳು, ಕಾದಂಬರಿ ಮತ್ತು ಕಾವ್ಯ ರಚನೆಯಲ್ಲಿ ಸಕ್ರಿಯರಾಗಿರುವ ಹನ್ ಕಾಂಗ್​​ ಅವರಿಗೆ ಈ ವರ್ಷದ ಪ್ರತಿಷ್ಠಿತ ನೊಬೆಲ್​ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂದು ರಾಯಲ್‌ ಸ್ವೀಡಿಷ್‌ ಅಕಾಡೆಮಿ ಗುರುವಾರ ಪ್ರಕಟಿಸಿದೆ. ‘ಮನುಷ್ಯನ ಜೀವನದ ಸೂಕ್ಷ್ಮತೆಗಳು … Continued