ತಾಯಿ ಕುರ್ ಕುರೆ ಕೊಡಿಸಿಲ್ಲವೆಂದು ಪೊಲೀಸರಿಗೆ ದೂರು ನೀಡಿದ ಬಾಲಕ….!
ಭೋಪಾಲ : ಕುರ್ ಕುರೆ ಕೊಡಿಸಿ ಎಂದು ಕೇಳಿದ್ದಕ್ಕೆ ತನ್ನ ತಾಯಿ ಮತ್ತು ಅಕ್ಕ ತನಗೆ ಹೊಡೆದಿದ್ದಾರೆ ಎಂದು 8 ವರ್ಷದ ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯ ಚಿತರ್ವೈ ಕಲಾ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕ ಕುರ್ಕುರೆ ಪ್ಯಾಕೆಟ್ ಖರೀದಿ ಮಾಡಲು ತಾಯಿಯ ಬಳಿ 20 ರೂ. ಕೊಡುವಂತೆ … Continued