ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌; ಪತ್ರದಲ್ಲೇನಿದೆ ಗೊತ್ತೆ..?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ ರೈಲುಗಳಿಗೆ ಇಂದು, (ಆಗಸ್ಟ್‌ 10) ಚಾಲನೆ ನೀಡಿದ್ದಾರೆ. ಬೆಂಗಳೂರಿಗೆ ಮೋದಿ ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದು, ಇದು ವೈರಲ್‌ ಆಗಿದೆ. ಬೆಂಗಳೂರಿನ ರಸ್ತೆಗಳ … Continued

ಮಸೀದಿಯಲ್ಲಿ 5 ವರ್ಷದ ಬಾಲಕಿ ಅತ್ಯಾಚಾರ ಆರೋಪ; ಎರಡು ವರ್ಷಗಳ ಬಳಿಕ ಆರೋಪಿ ಬಂಧನ

ಬೆಳಗಾವಿ : ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮುರುಗೋಡು ಪ್ರದೇಶದ ಮಸೀದಿಯೊಳಗೆ 5 ವರ್ಷದ ಬಾಲಕಿಯ ಮೇಲೆ 22 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ … Continued

ಚಿಕ್ಕೋಡಿ : ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ … Continued

ಪುಟ್ಟ ಹುಡುಗಿಯೊಂದಿಗೆ ಕಣ್ಣಾಮುಚ್ಚಾಲೆ ಆಟ ಆಡುವ ಈ ನಾಯಿ | ವೀಕ್ಷಿಸಿ

ಪುಟ್ಟ ಬಾಲಕಿಯೊಬ್ಬಳು ತನ್ನ ಸಾಕು ನಾಯಿಯೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಯಿಯು ಆ ಬಾಲಕಿ ನೀಡಿದ ನಿರ್ದೇಶನಗಳನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಬೆರಗುಗೊಳಿಸುತ್ತದೆ. ಕಣ್ಣು ಮುಚ್ಚಾಲು ಆಟದಲ್ಲಿ ಪುಟ್ಟ ಹುಡುಗಿ ಅಡಗಿಕೊಳ್ಳುವ ವರೆಗೂ ನಾಯಿ ತನ್ನ ಕಣ್ಣುಗಳನ್ನು ಮುಚ್ಚಿಯೇ ಇರುತ್ತದೆ ಮತ್ತು ನಂತರ ಅವಳನ್ನು ಹುಡುಕಲು ಕೋಣೆಗೆ ಹೋಗುತ್ತದೆ. ಈ … Continued