ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಮಿಗಳು
ಬೆಂಗಳೂರು: ಲಿವ್-ಇನ್ ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ 29 ವರ್ಷದ ಲಿವ್-ಇನ್ ಪಾಲುದಾರ ಭಾನುವಾರ ಸರ್ವಿಸ್ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು … Continued