ಬೆಂಗಳೂರು | ಅಟ್ಟಿಸಿಕೊಂಡು ಹೋಗಿ ಲಿವ್ ಇನ್ ಗೆಳತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ
ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಭೀಕರ ಘಟನೆ ಬೆಂಗಳೂರು ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ವನಜಾಕ್ಷಿ (35 ) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ವಿಠ್ಠಲ (52) ಎಂದು ಹೇಳಲಾಗಿದೆ. ಈತ ಕ್ಯಾಬ್ ಚಾಲಕನಾಗಿದ್ದ. … Continued