ಜುಲೈ 22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ ಕೆಜಿ- ಯುಕೆಜಿ ಆರಂಭ : ಲಕ್ಷ್ಮೀ ಹೆಬ್ಬಾಳ್ಕರ

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಜು.22ರಿಂದ ಪೂರ್ವ ಪ್ರಾಥಮಿಕ (ಎಲ್‌ಕೆಜಿ , ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಇಲಾಖೆ ವತಿಯಿಂದಲೇ ಮಕ್ಕಳಿಗೆ … Continued

ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ ಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಕ್ಕಳನ್ನು ಎಲ್‌ಕೆಜಿ (LKG), ಯುಕೆಜಿ (UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು ಈಗಾಗಲೇ ಕನಿಷ್ಠ ವಯೋಮಿತಿ ನಿಗದಿಪಡಿಸಿದ್ದ ರಾಜ್ಯ ಸರ್ಕಾರ ಈಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4 ವರ್ಷ ಕನಿಷ್ಠ ವಯೋಮಿತಿಯಾದರೆ, ಗರಿಷ್ಠ ವಯೋಮಿತಿ 6 ವರ್ಷ ಯುಕೆಜಿಗೆ  5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ … Continued