1917ರಲ್ಲಿ ಭಾರತದ ಉದ್ಯಮಿಯಿಂದ 35000 ರೂ. ಸಾಲ ಪಡೆದಿದ್ದ ಬ್ರಿಟಿಷ್‌ ಸರ್ಕಾರ ; 109 ವರ್ಷಗಳ ಬಳಿಕ ವಾಪಸ್ ಕೇಳಿದ ಮೊಮ್ಮಗ…!

ಭೋಪಾಲ್: ಒಂದು ಕಾಲದಲ್ಲಿ ಬ್ರಿಟಿಷ್ ಸಾಮ್ರಾಜ್ಯವನ್ನು ಸೂರ್ಯ ಮುಳುಗದ ಸಾಮ್ರಾಜ್ಯ ಎಂದುಕರೆಯಲಾಗುತ್ತಿತ್ತು. ಆದರೆ, ಅದೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಒಂದು ಕಾಲದಲ್ಲಿ ಭಾರತದ ಸಾಮಾನ್ಯ ಉದ್ಯಮಿಯೊಬ್ಬರು ಸಾಲ ನೀಡಿದ್ದರು ಎಂದರೆ ನಂಬಲು ಅಸಾಧ್ಯ. ಮಧ್ಯಪ್ರದೇಶದ ಸೆಹೋರ್ ಪಟ್ಟಣದ ಶ್ರೀಮಂತ ಉದ್ಯಮಿಯೊಬ್ಬರು ಬ್ರಿಟಿಷರಿಗೆ ನೀಡಿದ್ದ ಸಾಲದ ವಿಚಾರ ಈಗ ಒಂದು ಶತಮಾನದ ನಂತರ ಮುನ್ನೆಲೆಗೆ ಬಂದಿದೆ. ಸುಮಾರು 109 … Continued

ಆಘಾತಕಾರಿ…| ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿ ಇರಿಸಿಕೊಂಡ ಬ್ಯಾಂಕ್‌ ; ಹಣದ ಕಂತು ಕೊಟ್ಟ ಬಳಿಕವೇ ಮಹಿಳೆಯ ಬಿಡುಗಡೆ…!

ಆಘಾತಕಾರಿ ವಿದ್ಯಮಾನಕ್ಕೆ ತಮಿಳುನಾಡಿನ ಖಾಸಗಿ ಬ್ಯಾಂಕೊಂದು ಸಾಕ್ಷಿಯಾಗಿದೆ. ಗ್ರಾಹಕನೊಬ್ಬ ತಾನು ಪಡೆದ ಸಾಲ ವಾಪಸ್ ಮಾಡಲಿಲ್ಲವೆಂದು ಬ್ಯಾಂಕ್ ಉದ್ಯೋಗಿ ಆತನ ಹೆಂಡತಿಯನ್ನೇ ಅಡವಾಗಿ ಇಟ್ಟುಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ…! ಸೇಲಂ ಜಿಲ್ಲೆಯ ವಝಪ್ಪಾಡಿಯ ಖಾಸಗಿ ಬ್ಯಾಂಕ್‌ನ ಉದ್ಯೋಗಿಯೊಬ್ಬರು ಕೂಲಿ ಕಾರ್ಮಿಕನ ಪತ್ನಿಯನ್ನು ಬ್ಯಾಂಕ್‌ಗೆ ಕರೆದೊಯ್ದು ಪತಿ ತಾನು ಪಡೆದ ಸಾಲದ ಕಂತನ್ನು ಪಾವತಿಸುವ ವರೆಗೂ … Continued