ಅರುಣಾಚಲ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ನವದೆಹಲಿ: ಚುನಾವಣಾ ಆಯೋಗ (SEC) ಭಾನುವಾರ ಸಂಜೆ ಘೋಷಿಸಿದ ಅಂತಿಮ ಫಲಿತಾಂಶಗಳ ಪ್ರಕಾರ, ಅರುಣಾಚಲ ಪ್ರದೇಶದ ಜಿಲ್ಲಾ ಪರಿಷತ್ ಹಾಗೂ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜಿಲ್ಲಾ ಪರಿಷತ್ ಚುನಾವಣೆಯಲ್ಲಿ, ಬಿಜೆಪಿ 245 ಜಿಲ್ಲಾ ಪರಿಷತ್ ಸದಸ್ಯ (ZPM) ಸ್ಥಾನಗಳಲ್ಲಿ 170 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಇದರಲ್ಲಿ 59 … Continued